ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲೆ ಹಾಕಿದ ಪಂಚಮಸಾಲಿ ಸಮಾಜದ ಮುಖಂಡರು!

  • 14:54 PM April 01, 2023
  • state
Share This :

ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲೆ ಹಾಕಿದ ಪಂಚಮಸಾಲಿ ಸಮಾಜದ ಮುಖಂಡರು!

ಗದಗದಲ್ಲಿ ಪಂಚಮಸಾಲಿ ಸಮಾಜಕ್ಕೆ ಒಳ ಮೀಸಲಾತಿ ಹೆಚ್ಚಳ ಹಿನ್ನಲೆ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ 101 ತೆಂಗಿನ ಕಾಯಿ ಒಡೆದು ಪೂಜೆ ಸಲ್ಲಿಸಿದ ಪಂಚಮಸಾಲಿ ಸಮಾಜದ ಮುಖಂಡರು.