ಹೋಮ್ » ವಿಡಿಯೋ » ರಾಜ್ಯ

ನೈಸ್ ರಸ್ತೆಯಲ್ಲಿ ಹೋಗುತ್ತಿದ್ದ ಕಾರಿನಲ್ಲಿ ಬೆಂಕಿ; ಅದೃಷ್ಟದಿಂದ ಪ್ರಯಾಣಿಕರು ಸೇಫ್

ರಾಜ್ಯ15:02 PM November 11, 2019

ಬೆಂಗಳೂರು (ನ. 11): ನಗರದ ನೈಸ್ ರಸ್ತೆಯಲ್ಲಿ ಸಾಗುತ್ತಿದ್ದ ಕಾರಿನಲ್ಲಿ ಅಚಾನಕ್ಕಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

sangayya

ಇತ್ತೀಚಿನದು

Top Stories

//