ಹೋಮ್ » ವಿಡಿಯೋ » ರಾಜ್ಯ

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಸೋತದ್ದಕ್ಕೆ ಬೇಸರವಿದೆ; ಪೇಜಾವರ ಶ್ರೀ

ರಾಜ್ಯ13:43 PM June 01, 2019

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂಬ ಏಕೈಕ ಉದ್ದೇಶದಿಂದ ಕಾಂಗ್ರೆಸ್​ ಹಾಗೂ ಜೆಡಿಎಸ್ ಮೈತ್ರಿ ಸಾಧಿಸಿಕೊಂಡಿತ್ತು. ಪರಿಣಾಮ ಜನರಲ್ಲಿ ಹಿಂದುತ್ವದ ಭಾವನೆ ಜಾಗೃತವಾಯಿತು. ಇದೇ ಕಾರಣಕ್ಕೆ ಮೈತ್ರಿ ಪಕ್ಷದ ಎಲ್ಲಾ ನಾಯಕರು ಸೋಲಬೇಕಾದ ಪರಿಸ್ಥಿತಿ ಎದುರಾಯಿತು ಎಂದು ಪೇಜಾವರ ಶ್ರೀ ಅಭಿಪ್ರಾಯಪಟ್ಟಿದ್ದಾರೆ.

sangayya

ಇತ್ತೀಚಿನದು

Top Stories

//