ಹೋಮ್ » ವಿಡಿಯೋ » ರಾಜ್ಯ

ಮಲೆನಾಡಲ್ಲಿ ಮಳೆಯ ಆರ್ಭಟ; ಮತ್ತೆ ಭೂಕುಸಿತದ ಭೀತಿ

ರಾಜ್ಯ13:24 PM September 07, 2019

ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಚಿಕ್ಕಮಗಳೂರು, ಹಾಸನದಲ್ಲಿ ಮಳೆಯಬ್ಬರ ಹೆಚ್ಚಿದ್ದು, ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಿದೆ. ಹದಿನೈದು ದಿನಗಳ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಶುರುವಾಗಿದ್ದು, ನಿರಂತರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಹೊಸನಗರದಲ್ಲಿ ನಿರಂತರ ಮಳೆಯಾಗಿದ್ದು, ಲಿಂಗನಮಕ್ಕಿ, ಭದ್ರಾ, ಗಾಜನೂರು ಜಲಾಶಯಗಳ ಒಳಹರಿವು ಹೆಚ್ಚಿದೆ.

sangayya

ಇತ್ತೀಚಿನದು Live TV

Top Stories

corona virus btn
corona virus btn
Loading