ಹೋಮ್ » ವಿಡಿಯೋ » ರಾಜ್ಯ

ನನ್ನನ್ನು DCM ಮಾಡ್ಬೇಕು ಎಂಬುದು ಜನರ ಬೇಡಿಕೆ: ಸಚಿವ ಶ್ರೀರಾಮುಲು

ರಾಜ್ಯ14:18 PM January 25, 2020

ಬಳ್ಳಾರಿ(ಜ.25): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೊಟ್ಟ ಮಾತು ಎಂದೂ ತಪ್ಪಲ್ಲ. ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆ. ಸೋತವರಿಗೆ ಸಚಿವರನ್ನಾಗಿ ಮಾಡುವ ಬೇಡಿಕೆ ವಿಚಾರದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಸಿಎಂ ಕೈಬಿಡಲ್ಲ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.

webtech_news18

ಇತ್ತೀಚಿನದು Live TV
corona virus btn
corona virus btn
Loading