ಹೋಮ್ » ವಿಡಿಯೋ » ರಾಜ್ಯ

ರಮೇಶ್​ ಆಡಳಿತ ವ್ಯವಸ್ಥೆಗೆ ಜನ ಬೇಸತ್ತಿದ್ದಾರೆ; ಸತೀಶ್​ ಜಾರಕಿಹೊಳಿ

ರಾಜ್ಯ16:29 PM November 23, 2019

ಬೆಳಗಾವಿ(ನ.23): ರಾಜ್ಯದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿದೆ. ಮೂರು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. 15 ಕ್ಷೇತ್ರಗಳಲ್ಲಿ ಕೆಲವೊಂದು ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿ ರೂಪುಗೊಂಡಿವೆ. ಅವುಗಳಲ್ಲಿ ಗೋಕಾಕ್​ ಕ್ಷೇತ್ರವೂ ಕೂಡ ಒಂದು. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರಮೇಶ್​ ಜಾರಕಿಹೊಳಿ ವಿರುದ್ಧ ಅವರ ಸಹೋದರ ಲಖನ್​​​​ ಜಾರಕಿಹೊಳಿ ಕಣಕ್ಕಿಳಿದಿದ್ಧಾರೆ. ರಮೇಶ್​​ ಜಾರಕಿಹೊಳಿ ವಿರುದ್ಧ ಗೆದ್ದೇ ಗೆಲ್ಲುತ್ತೇವೆ ಎಂದು ಸತೀಶ್​ ಜಾರಕಿಹೊಳಿ ಮತ್ತು ಲಖನ್​ ಜಾರಕಿಹೊಳಿ ತೊಡೆತಟ್ಟಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading