ಹೋಮ್ » ವಿಡಿಯೋ » ರಾಜ್ಯ

Jamboo Savari 2019: ಜಂಬೂ ಸವಾರಿ ಕಣ್ತುಂಬಿಕೊಳ್ಳಲು ಅರಮನೆ ಅಂಗಳದಲ್ಲಿ ಜನಸಾಗರ

ರಾಜ್ಯ15:31 PM October 08, 2019

Vijayadashami 2019: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ವೀಕ್ಷಿಸಲು ಜನಸಾಗರವೇ ಹರಿದು ಬಂದಿದೆ. ಅರಮನೆ ವೇದಿಕೆ ಮುಂಭಾಗ ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ಧಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂ ಸವಾರಿ ಆರಂಭವಾಗಲಿದ್ದು, ಕಣ್ತುಂಬಿಕೊಳ್ಳಲು ಜನರು ಕಾತರದಿಂದ ಕಾಯುತ್ತಿದ್ದಾರೆ. ರಾಜ್ಯ ಮಾತ್ರವಲ್ಲದೇ ದೇಶ-ವಿದೇಶಗಳಿಂದ ಪ್ರವಾಸಿಗರು ಜಂಬೂ ಸವಾರಿ ನೋಡಲು ಆಗಮಿಸಿದ್ದಾರೆ.

sangayya

ಇತ್ತೀಚಿನದು

Top Stories

//