ಮಂಡ್ಯ ಜಿಲ್ಲೆಯ ಜನ ಪ್ರಬುದ್ಧರಿದ್ದಾರೆ. ಯಾವ ಸಂದರ್ಭದಲ್ಲೂ ಗಾಸಿಪ್ಗಳಿಗೆ ಮಂಡ್ಯದ ಜನ ಹೆಚ್ಚು ಸಮಯ ಕೊಡುವುದಿಲ್ಲ. ಪ್ರೀತಿ ಕೂಡ ಕೊಡ್ತಾರೆ, ವಾಪಸ್ ಕೂಡ ಪಡೀತಾರೆ. ಕುಮಾರಸ್ವಾಮಿಯನ್ನು ಸಿಎಂ ಮಾಡಲು ಅಂದು ನಿರ್ಧರಿಸಿದ್ದರು. ಹೀಗಾಗಿ ನಮ್ಮನ್ನ ತಿರಸ್ಕರಿಸಿ ಅವರಿಗೆ ಮತ ಹಾಕಿದ್ದರು. ಅಂದು ಇಷ್ಟಪಟ್ಟರು, ಈಗ ಅವರನ್ನೂ ತಿರಸ್ಕರಿಸಿದ್ದಾರೆ - ಚಲುವರಾಯಸ್ವಾಮಿ