ಹೋಮ್ » ವಿಡಿಯೋ » ರಾಜ್ಯ

ವಿದ್ಯಾರ್ಥಿಗಳಿಗೆ ಕಾಮಪಾಠ; ಶಿಕ್ಷಕನಿಗೆ ಬಿತ್ತು ಧರ್ಮದೇಟು

ರಾಜ್ಯ13:50 PM November 07, 2019

ಕಲಬುರ್ಗಿ: ಖಾಸಗಿ ವಿಶ್ವವಿದ್ಯಾಲಯದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಾಮಪಾಠ ಮಾಡುತ್ತಿದ್ದ ಶಿಕ್ಷಕನೊಬ್ಬನಿಗೆ ಜನರು ಧರ್ಮದೇಟು ಕೊಟ್ಟಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗೂಸಾ ತಿಂದವ ಎಲೆಕ್ಟ್ರಿಕಲ್ ವಿಭಾಗದ ಉಪನ್ಯಾಸಕ ಚೆನ್ನು ಬಿರಾಜಿ.

sangayya

ಇತ್ತೀಚಿನದು Live TV