ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ಪಕ್ಷಾಂತರಿಗಳಿಗೆ ಚುನಾವಣೆಯಲ್ಲಿ ಸೋಲು: ಸಿದ್ದರಾಮಯ್ಯ

  • 15:12 PM November 13, 2019
  • state
Share This :

ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ಪಕ್ಷಾಂತರಿಗಳಿಗೆ ಚುನಾವಣೆಯಲ್ಲಿ ಸೋಲು: ಸಿದ್ದರಾಮಯ್ಯ

ಬೆಂಗಳೂರು(ನ. 13): ಶಾಸಕರ ಅನರ್ಹತೆಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸ್ವಾಗತ ಮಾಡಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾಡಿದ ಆದೇಶವನ್ನು ಸುಪ್ರೀಂ ಕೋರ್ಟ್ ಪಾಕ್ಷಿಕವಾಗಿ ಎತ್ತಿಹಿಡಿದಿದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ತಾನು ಸ್ವಾತಿಸುತ್ತೇನೆ ಎಂದು ಮಾಜಿ ಸಿಎಂ ಹೇಳಿದ್ಧಾರೆ.