ಹೋಮ್ » ವಿಡಿಯೋ » ರಾಜ್ಯ

ಫೋನ್​ ಟ್ಯಾಪಿಂಗ್​ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಸಿಎಂ ಬಿಎಸ್ ಯಡಿಯೂರಪ್ಪ

ರಾಜ್ಯ11:06 AM August 18, 2019

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸ್ಪರ್ಧಿಸಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಯ ವೇಳೆ 15 ದಿನಗಳ ಕಾಲ ವಿವಿಧ ನಾಯಕರ ಫೋನ್ ಟ್ಯಾಪಿಂಗ್ ನಡೆದಿದೆ ಎನ್ನಲಾಗಿದೆ. ಅಲ್ಲದೆ, ಸಿದ್ದರಾಮಯ್ಯ ಸೇರಿ ಸಾಕಷ್ಟು ನಾಯಕರ ಫೋನ್​ ಟ್ಯಾಪ್​ ಆಗಿತ್ತು ಎನ್ನುವ ಆರೋಪ ಕೇಳಿ ಬಂದಿತ್ತು.

Shyam.Bapat

ಇತ್ತೀಚಿನದು Live TV