ಹೋಮ್ » ವಿಡಿಯೋ » ರಾಜ್ಯ

ಪ್ರಧಾನಿ ಮೋದಿ ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು: ಸಿದ್ದರಾಮಯ್ಯ

ರಾಜ್ಯ10:46 AM IST Feb 11, 2019

ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದ್ದ ಮೋದಿಗೆ ಟಾಂಗ್, ಮೋದಿ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಸಿದ್ದರಾಮಯ್ಯ, 'ಪ್ರಧಾನಿ ಮೋದಿ ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು', 'ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದು ಸ್ಪರ್ಧಿಸಲಿ', ಹೆಚ್ಚು ಸ್ಥಾನ ಗೆಲ್ತೀವಿ ಎಂದಿದ್ದ ಮೋದಿಗೆ ಸಿದ್ದು ಟಾಂಗ್, ಹುಬ್ಬಳ್ಳಿಯಲ್ಲಿ ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು', ಸುಳ್ಳು ಹೇಳೋದು ಬಿಟ್ಟು ಬೇರೇನೂ ಬರಲ್ಲ', ಹುಬ್ಬಳ್ಳಿಯಲ್ಲಿ ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

sangayya

ಇತ್ತೀಚಿನದು Live TV