ಹೋಮ್ » ವಿಡಿಯೋ » ರಾಜ್ಯ

ರಾಜೀವ್​ ಗಾಂಧಿ ದೇಶಕ್ಕಾಗಿ ಜೀವ ಬಿಟ್ಟವರು, ಮೋದಿ ಮಾತನಾಡಿದ್ದು ಸರಿಯಲ್ಲ; ಬಿಜೆಪಿ ಮುಖಂಡ ಶ್ರೀನಿವಾಸ್​ ಪ್ರಸಾದ್​

ರಾಜ್ಯ16:20 PM May 08, 2019

ರಾಜೀವ್​ ಗಾಂಧಿ ರಾಜಕೀಯಕ್ಕೆ ಬಂದಾಗಲೇ ಶುದ್ಧ ಹಸ್ತರು ಅಂತ ಸಾಬೀತು ಮಾಡಿದ್ದಾರೆ. ನಾನು ಹಣ ಮಾಡಲು ಅಧಿಕಾರಕ್ಕೆ ಬಂದಿಲ್ಲ ಎಂದೂ ಅವರು ಹೇಳಿದ್ದರು. ಜನರು ನಮ್ಮ ಕುಟುಂಬದ ಬಗ್ಗೆ ಇಟ್ಟ ಗೌರವಕ್ಕೆ ರಾಜಕೀಯಕ್ಕೆ ಬಂದಿದ್ದೇನೆ ಎಂದು ಸ್ಪಷ್ಟವಾಗಿ ಹೇಳಿದ್ದರು.

sangayya

ಇತ್ತೀಚಿನದು

Top Stories

//