ಪದ್ಮಶ್ರೀ ಪುರಸ್ಕೃತರ ಕಾಲು ಮುಟ್ಟಿ ನಮಸ್ಕರಿಸಿದ ಪಿಎಂ ನರೇಂದ್ರ ಮೋದಿ

  • 18:19 PM May 11, 2023
  • state
Share This :

ಪದ್ಮಶ್ರೀ ಪುರಸ್ಕೃತರ ಕಾಲು ಮುಟ್ಟಿ ನಮಸ್ಕರಿಸಿದ ಪಿಎಂ ನರೇಂದ್ರ ಮೋದಿ

ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಸಾರ್ವಜನಿಕ ಸಭೆಯ ಮುನ್ನ ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ.