11 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು!

  • 21:07 PM March 24, 2023
  • state
Share This :

11 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು!

ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನ್ಯಾಯಾಲಯದ ಅನುಮತಿ ಮೇರೆಗೆ SP ಸಮ್ಮುಖದಲ್ಲಿ ಮಾದಕವಸ್ತು ನಾಶಪಡಿಸಿದ ಸಿಬ್ಬಂದಿಗಳು.