ಹೋಮ್ » ವಿಡಿಯೋ » ರಾಜ್ಯ

ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸ್​ ಫೈರಿಂಗ್

ರಾಜ್ಯ10:25 AM May 26, 2019

ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಫೈರಿಂಗ್. ಕಿಶೋರ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು. ಪೀಣ್ಯಾ ಇಂಡಸ್ಟ್ರೀಯಲ್ ಬಳಿ ಘಟನೆ. ರಾಜಗೋಪಾಲನಗರದಲ್ಲಿ ನಡೆದಿದ್ದ ಉಮೇಶ್ ಕೊಲೆ ಕೇಸ್ ನಲ್ಲಿ ಬೇಕಾಗಿದ್ದ ಆರೋಪಿ. ಕೊಲೆಯಾದ ಉಮೇಶ್ ಪತ್ನಿ ರೂಪ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಕಿಶೋರ್. ಹೀಗಾಗಿ ಉಮೇಶ್ ಕೊಲೆ ಮಾಡಿಸಿದ್ದ ಕಿಶೋರ್. ಕಿಶೋರ್ ಗಾಗಿ ಹುಡುಕಾಟ ನಡೆಸುತ್ತಿದ್ದ ರಾಜಗೋಪಾಲನಗರ ಪೊಲೀಸರು. ಖಚಿತ ಮಾಹಿತಿ ಮೇರೆಗೆ ಹಿಡಿಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ. ಪೇದೆ ಶಿವಸ್ವಾಮಿಗೆ ಹಲ್ಲೆ ಮಾಡಿದ ಆರೋಪಿ ಕಿಶೋರ್.

Shyam.Bapat

ಇತ್ತೀಚಿನದು

Top Stories

//