ಹೋಮ್ » ವಿಡಿಯೋ » ರಾಜ್ಯ

ರಾಜಕೀಯ ಬದಲಾವಣೆ ಬೆಳಗಾವಿಯಿಂದಲೇ ಆರಂಭ ಆಗ್ತದೆ: ಪ್ರಭಾಕರ್ ಕೋರೆ

ರಾಜ್ಯ19:22 PM June 01, 2019

ಬೆಳಗಾವಿ: ಕರ್ನಾಟಕದಲ್ಲಿ ರಾಜಕೀಯ ಬದಲಾವಣೆ ಆಗುವುದು ನಿಶ್ಚಿತ. ಇದು ಬೆಳಗಾವಿಯಿಂದಲೇ ಆರಂಭವಾಗುತ್ತದೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಪ್ರಭಾಕರ್ ಕೋರೆ ಭವಿಷ್ಯ ಹೇಳಿದ್ದಾರೆ. ಇದರ ಜೊತೆಗೆ, ಸುರೇಶ್ ಅಂಗಡಿ ಸೇರಿದಂತೆ ರಾಜ್ಯದ ನಾಲ್ವರಿಗೆ ಕೇಂದ್ರ ಮಂತ್ರಿ ಸ್ಥಾನ ಸಿಕ್ಕಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

sangayya

ಇತ್ತೀಚಿನದು Live TV

Top Stories