ಹೋಮ್ » ವಿಡಿಯೋ » ರಾಜ್ಯ

ಕುಮಾರಸ್ವಾಮಿ, ರೇವಣ್ಣ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ಪ್ರಜ್ವಲ್

ರಾಜ್ಯ14:47 PM March 22, 2019

ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್​ ಅಭ್ಯರ್ಥಿಯಾಗಿ ಪ್ರಜ್ವಲ್​ ರೇವಣ್ಣ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯಲ್ಲಿ ವೇಳೆ ಸಚಿವ ರೇವಣ್ಣ, ಭವಾನಿ ರೇವಣ್ಣ ಹಾಗೂ ಮುಖ್ಯಮಂತ್ರಿ ಎಚ್​​.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್​ ವಿಧಾನಪರಿಷತ್ ಸದಸ್ಯ ಗೋಪಾಲ​ಸ್ವಾಮಿ ಉಪಸ್ಥಿತರಿದ್ದರು.

Shyam.Bapat

ಇತ್ತೀಚಿನದು

Top Stories

//