ಹೋಮ್ » ವಿಡಿಯೋ » ರಾಜ್ಯ

ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದು ಪರಿಹಾರ ಕ್ರಮ ಕೈಗೊಳ್ಳುತ್ತಿದ್ದಾರೆ: ಡ

ರಾಜ್ಯ19:21 PM August 13, 2019

ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಸಚಿವ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ.ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ಗೃಹ ಸಚಿವ ಅಮಿತ್ ಶಾ ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರಿಂದ ಮಾಹಿತಿ ಪಡೆದಿದ್ದಾರೆ.ಕರ್ನಾಟಕದ ಬಗ್ಗೆ ವಿಶೇಷವಾಗಿ ನನ್ನಿಂದ ಮಾಹಿತಿ ಪಡೆದುಕೊಂಡಿದ್ದಾರೆ.ಕೇಂದ್ರ ಸರ್ಕಾರದಿಂದ ಎಲ್ಲ ಸಹಕಾರ ನೀಡುವ ಭರವಸೆ ನೀಡಿದ್ದಾರೆ.NDRF ಸಿಬ್ಬಂದಿಗಳ ಕೆಲಸದ ಬಗ್ಗೆ ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ.ಮೊದಲು ಜನ ಜಾನುವಾರುಗಳ ರಕ್ಷಣೆ ನಮ್ಮ ಮೊದಲ ಆದ್ಯತೆ.ಯಡಿಯೂರಪ್ಪ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ.ಜಿಲ್ಲಾಧಿಕಾರಿಗಳಿಗೆ ಹಣಕಾಸಿನ ಸೌಲಭ್ಯ ಒದಗಿಸಿದೆ.ಮಳೆ‌ ಪ್ರಮಾಣ ತಗ್ಗಿದ ಮೇಲೆ‌ ಗೃಹ ಇಲಾಖೆಯಿಂದ ರಾಜ್ಯಕ್ಕೆ ಸಮಿತಿ ಬರಲಿದೆ.ತಜ್ಞರ ವರದಿ ಪಡೆದು ವಿಶೇಷ ಅನುದಾನ ಕೇಂದ್ರ ಸರ್ಕಾರ ನೀಡಲಿದೆ.

Shyam.Bapat

ಇತ್ತೀಚಿನದು Live TV