ಹೋಮ್ » ವಿಡಿಯೋ » ರಾಜ್ಯ

ಹಾಸನ ಕಾಲೇಜು ವಿದ್ಯಾರ್ಥಿನಿಯರ ಜೊತೆ ಪ್ರಿನ್ಸಿಪಾಲ್​ ಚೆಲ್ಲಾಟ

ರಾಜ್ಯ12:25 PM May 09, 2019

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಕ್ರೈಸ್ತ ಪಿಯು ಕಾಲೇಜ್​ ವಿದ್ಯಾರ್ಥಿಗಳ ಜೊತೆ ಪ್ರಿನ್ಸಿಪಲ್ ಆಂಟೋನಿ ಅಸಭ್ಯವಾಗಿ ಡಾನ್ಸ್​ ಮಾಡಿರುವ ವಿಡಿಯೋ ವೈರಲ್​ ಆಗಿದೆ. ವಿದ್ಯಾರ್ಥಿನಿಯರನ್ನು ಪ್ರವಾಸಕ್ಕೆ ಕರೆದುಕೊಂಡು ಹೋದಾಗ ಅವರೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರ ತೊಡೆ ಮೇಲೆ ಮಲಗಿರುವ ವಿಡಿಯೋ ಕೂಡ ವೈರಲ್​ ಆಗಿದೆ.

sangayya

ಇತ್ತೀಚಿನದು

Top Stories

//