ಹೋಮ್ » ವಿಡಿಯೋ » ರಾಜ್ಯ

ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಬಂದಿದ್ದು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ಸಿಕ್ಕಿದೆ: ಮಲ್ಲಿಕಾರ್ಜುನ ಖರ್ಗೆ

ರಾಜ್ಯ21:11 PM January 27, 2019

ಇದರಿಂದ ಪಕ್ಷಕ್ಕೆ ಲಾಭವಾಗಲಿದೆ ಎಂದು ಯಾದಗಿರಿಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅವರು ಗುರುಮಠಕಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಬಂದಿರುವದರಿಂದ ಬಿಜೆಪಿ ನಾಯಕರಿಗೆ ಭಯಕಾಡುತ್ತಿದೆ ಎಂದರು. ರಾಜ್ಯದ ಮೈತ್ರಿ ಸರಕಾರ ಕೆಡವಲು ಕೇಂದ್ರ ಬಿಜೆಪಿ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಅವರ ಆಪರೇಷನ್ ಕಮಲ ಯತ್ನ ವಿಫಲವಾಗಲಿದೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವರ್ಚಸ್ಸು ಕುಸಿಯುತ್ತಿದೆ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

Shyam.Bapat

ಇತ್ತೀಚಿನದು

Top Stories

//