ಹೋಮ್ » ವಿಡಿಯೋ » ರಾಜ್ಯ

ಸರ್ಕಾರಿ ಆಸ್ಪತ್ರೆ ಗುತ್ತಿಗೆ ನೌಕರರಿಂದ ಬೃಹತ್ ಮಟ್ಟದ ಪ್ರತಿಭಟನೆ

ರಾಜ್ಯ03:29 PM IST Feb 10, 2019

ವೇತನ ತಾರತಮ್ಯ ಹಾಗೂ ಸೇವಾ ಭದ್ರತೆಗೆ ಒತ್ತಾಯ. ಸರ್ಕಾರಿ ಆಸ್ಪತ್ರೆ ಗುತ್ತಿಗೆ ನೌಕರರಿಂದ ಬೃಹತ್ ಮಟ್ಟದ ಪ್ರತಿಭಟನೆ. ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ನೌಕರರು. ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹ. ಪ್ರತಿಭಟನೆಯಲ್ಲಿ ಸಾವಿರಾರು ನೌಕರರು ಭಾಗಿ. ಕರ್ನಾಟಕದ ಹಲವು ಭಾಗಗಳಿಂದ ಬಂದಿರುವ ಆಸ್ಪತ್ರೆ ನೌಕರರು.ಅನಿರ್ದಿಷ್ಟವಾಗಿ ಪ್ರತಿಭಟನೆಗೆ ಮುಂದಾದ ನೌಕರರು

Shyam.Bapat

ಇತ್ತೀಚಿನದು Live TV