ಹೋಮ್ » ವಿಡಿಯೋ » ರಾಜ್ಯ

ಸಿಎಎ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ; ಬನ್ನೇರುಘಟ್ಟ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ರಾಜ್ಯ13:26 PM January 04, 2020

ಸಿಎಎ ವಿರೋಧಿಸಿ ಬೆಂಗಳೂರಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈದ್ಗಾ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದಾರೆ. 200 ಪೊಲೀಸ್ ಸಿಬ್ಬಂದಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ರಾಮಲಿಂಗಾರೆಡ್ಡಿ ಭಾಗಿ.

webtech_news18

ಇತ್ತೀಚಿನದು

Top Stories

//