ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮಳೆಯ ಸಿಂಚನ

  • 15:41 PM June 23, 2019
  • state
Share This :

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮಳೆಯ ಸಿಂಚನ

ನಗರದ ಹಲವೆಡೆ ಮಳೆ‌, ಕಾರ್ಪೋರೇಷನ್,ಚಿಕ್ಕಪೇಟೆ, ಶಾಂತಿನಗರ,ಕೆ.ಆರ್.ಮಾರ್ಕೆಟ್ ಸೇರಿದಂತೆ ಹಲವೆಡೆ ಮಳೆಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಜಿಟಿ-ಜಿಟಿ ಮಳೆಯಾಗುತ್ತಿದೆ. ಸಿಲಿಕಾನ್​ ಸಿಟಿ ಬೆಂಗಳೂರನ್ನು ತಂಪೆರೆದ ಮಳೆರಾಯ