News18 India World Cup 2019
ಹೋಮ್ » ವಿಡಿಯೋ » ರಾಜ್ಯ

ಮೈಸೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

ರಾಜ್ಯ03:38 PM IST May 23, 2019

ಮೈಸೂರು: ಕಳೆದ ಅರ್ಧಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆ.ದಿಢೀರ್ ಸುರಿದ ಮಳೆಗೆ ವಾಹನ ಸವಾರರ ಪರದಾಟ.ರಸ್ತೆಯಲ್ಲಿ ಉಕ್ಕಿ ಹರಿದ ನೀರು.ಹಲವೆಡೆ ವಿದ್ಯುತ್ ಸಂಪರ್ಕ ಕಡಿತ.

Shyam.Bapat

ಇತ್ತೀಚಿನದು Live TV