ಹೋಮ್ » ವಿಡಿಯೋ » ರಾಜ್ಯ

ರಜಿನಿಕಾಂತ್ ರಾಜಕೀಯ: ಕರ್ನಾಟಕದ ರಜಿನಿ ಅಭಿಮಾನಿಗಳೊಂದಿಗೆ ಚರ್ಚೆ – ಭಾಗ 4

ದೇಶ-ವಿದೇಶ21:13 PM December 31, 2017

ಸೂಪರ್ ಸ್ಟಾರ್ ರಜಿನಿಕಾಂತ್ ರಾಜಕೀಯ ಪ್ರವೇಶ ಮಾಡುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ತಮ್ಮ ಹೊಸ ಪಕ್ಷವು ತಮಿಳುನಾಡಿನ ಎಲ್ಲಾ ವಿಧಾಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿಯೂ ಅವರು ಹೇಳಿದ್ದಾರೆ. ಸಂಕ್ರಾಂತಿಯಂದು ರಜಿನಿಯವರ ಹೊಸ ಪಕ್ಷದ ಹೆಸರು ಬಹಿರಂಗವಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿರುವ ರಜಿನಿಕಾಂತ್ ಅಭಿಮಾನಿಗಳ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿಯರಾದ ಸಿ.ಎಸ್.ಚಂದ್ರಕಾಂತ್ ಹಾಗೂ ಎಂ.ವಿ.ವೆಂಕಟೇಶ್ ಅವರು ತಮ್ಮ ಅಭಿಪ್ರಾಯಗಳನ್ನು ನ್ಯೂಸ್18 ವಾಹಿನಿಯೊಂದಿಗೆ ಹಂಚಿಕೊಂಡಿದ್ದಾರೆ.

webtech_news18

ಇತ್ತೀಚಿನದು Live TV
corona virus btn
corona virus btn
Loading