CAA, NRC Protest: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅಲ್ಪಸಂಖ್ಯಾತರು ಇಂದು ಬೆಂಗಳೂರಿನಲ್ಲಿ ಸೌಹಾರ್ದ ಕಾರ್ಯಕ್ರಮ ಮಾಡುತ್ತಿದ್ದಾರೆ. ಯಾವುದೇ ರೀತಿ ಪ್ರತಿಭಟನೆ ಮಾಡದೆ ಶಾಂತಿಯುತವಾಗಿ ಸೌಹಾರ್ದ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.