ಹೋಮ್ » ವಿಡಿಯೋ » ರಾಜ್ಯ

ರಮೇಶ್ ಜಾರಕಿಹೊಳಿ ವರ್ತನೆಗೆ ಕಾರಣ ಅವರ ಅಳಿಯನಾ? ಸತೀಶ್ ಜಾರಕಿಹೊಳಿ ಬಿಚ್ಚಿಟ್ಟರು ಸತ್ಯ

ರಾಜ್ಯ16:02 PM April 23, 2019

ಬೆಳಗಾವಿ: ರಮೇಶ್ ಜಾರಕಿಹೊಳಿ ತಮ್ಮ ಸೋದರ ಸತೀಶ್ ಜಾರಕಿಹೊಳಿ ಅವರಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಪಕ್ಷ ತ್ಯಜಿಸಲು ಸಿದ್ಧರಾಗಿದ್ದಾರೆ. ಆಪರೇಷನ್ ಕಮಲ ನಡೆಸಿ ಕಾಂಗ್ರೆಸ್ನಿಂದ ಶಾಸಕರನ್ನು ಸೆಳೆಯಲು ನಿರಂತರವಾಗಿ ಪ್ರಯತ್ನಿಸುತ್ತಿರುವ ಆರೋಪವಿದೆ.

sangayya

ಇತ್ತೀಚಿನದು

Top Stories

//