ಹೋಮ್ » ವಿಡಿಯೋ » ರಾಜ್ಯ

ರಮೇಶ್​ ಜಾರಕಿಹೊಳಿ ರಾಜೀನಾಮೆ ಬಗ್ಗೆ ಎಲ್ಲೂ ಹೇಳಿಲ್ಲ; ಸತೀಶ್​ ಜಾರಕಿಹೊಳಿ

ರಾಜ್ಯ13:10 PM July 02, 2019

ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆ ಎಲ್ಲೂ ಹೇಳಿಲ್ಲ. ಸಿಎಂ ನಿಗದಿಯಂತೆ ಜು.5ಕ್ಕೆ ಬೆಂಗಳೂರಿಗೆ ಬರುತ್ತಾರೆ. ಒಬ್ಬ ಶಾಸಕರು ರಾಜೀನಾಮೆ ಕೊಟ್ಟರೆ ಏನೂ ಆಗಲ್ಲ. ಸಿಎಂ ಎಲ್ಲರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

sangayya

ಇತ್ತೀಚಿನದು

Top Stories

//