ಹೋಮ್ » ವಿಡಿಯೋ » ರಾಜ್ಯ

ಸುಪ್ರೀಂ ತೀರ್ಪಿನ ನಂತರ ಅನರ್ಹ ಶಾಸಕರು ಏನಂದ್ರು?

ರಾಜ್ಯ11:49 AM November 13, 2019

Karnataka Disqualified MLAs; ಮೈತ್ರಿ ಸರ್ಕಾರದ ಅವಧಿಯಲ್ಲಿ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್- ಜೆಡಿಎಸ್ ಪಕ್ಷದ 17 ಶಾಸಕರನ್ನು ಅನರ್ಹಗೊಳಿಸಿದ್ದರು. ಆ ಆದೇಶವನ್ನು ಪ್ರಶ್ನಿಸಿ 17 ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ಇದೀಗ ತೀರ್ಪು ಪ್ರಕಟವಾಗಿದ್ದು, ಅನರ್ಹತೆಯ ಆದೇಶವನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ.

sangayya

ಇತ್ತೀಚಿನದು Live TV