ಹೋಮ್ » ವಿಡಿಯೋ » ರಾಜ್ಯ

ಆಲಮಟ್ಟಿ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ

ರಾಜ್ಯ13:09 PM August 01, 2019

ವಿಜಯಪುರ- ವಿದ್ಯುತ್ ಉತ್ಪಾದನೆ ಘಟಕಗಳ ಮೂಲಕ 2.13 ಲಕ್ಷ ಕ್ಯೂಸೆಕ್ ನೀರುಬಿಡುಗಡೆ.ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ.ಆಲಮಟ್ಟಿ ಜಲಾಷಯಕ್ಕೆ ಒಳಹರಿವಿನಲ್ಲಿ ಭಾರಿ ಹೆಚ್ಚಳ.ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಲಾಲ ಬಹಾದ್ದೂರ ಶಾಸ್ತ್ರಿ ಸಾಗರ.ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರದ ಇಂದಿನ ನೀರಿನ ಮಟ್ಟ.

Shyam.Bapat

ಇತ್ತೀಚಿನದು

Top Stories

//