ಹೋಮ್ » ವಿಡಿಯೋ » ರಾಜ್ಯ

ಮಹಾರಾಷ್ಟ್ರಕ್ಕೆ 4 ಟಿಎಂಸಿ ನೀರು ಬಿಡುವುದು ರಾಜಕೀಯವಲ್ಲ; ಸಿಎಂ ಬಿಎಸ್​ವೈ ಸಮರ್ಥನೆ

ರಾಜ್ಯ19:33 PM October 17, 2019

ಕಲಬುರ್ಗಿ - ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ತುಬ್ಸಿ ಏತ ನೀರಾವರಿ ಯೋಜನೆ ಮೂಲಕ ಮಹಾರಾಷ್ಟ್ರದ ಬೋರ್ಚಿ ನದಿಗೆ ನೀರು ಬಿಡೋದಾಗಿ ನೀಡಿರುವ ಹೇಳಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ಮಹಾರಾಷ್ಟ್ರ ಚುನಾವಣಾ ಪ್ರಚಾರ ಮುಗಿಸಿಕೊಂಡು ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ರಾಜಕೀಯ ಗಿಮಿಕ್ ಗಾಗಿ ಈ ಹೇಳಿಕೆ ನೀಡಿಲ್ಲ ಎಂದಿದ್ದಾರೆ.

sangayya

ಇತ್ತೀಚಿನದು Live TV
corona virus btn
corona virus btn
Loading