ಹೋಮ್ » ವಿಡಿಯೋ » ರಾಜ್ಯ

ನೆರೆ ಪರಿಹಾರಕ್ಕೆ ಹಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ ಬಿ.ಎಸ್​.ಯಡಿಯೂರಪ್ಪ

ರಾಜ್ಯ12:16 PM September 22, 2019

ಅಮಿತ್ ಶಾ ಜೊತೆ ಅರ್ಧ ಗಂಟೆ ಸಭೆ ನಡೆಸಿದ ಬಿಎಸ್‌ವೈ.ಕೃಷ್ಣ ಮೆನನ್ ಮಾರ್ಗ್ ನಲ್ಲಿರುವ ಅಮಿತ್ ಶಾ ನಿವಾಸದಲ್ಲಿ ಭೇಟಿ.ಭೇಟಿ ಬಳಿಕ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ.ಇದುವರೆಗೆ ಮೊದಲ ಕಂತಿನ ಹಣ ಬಿಡುಗಡೆ ಆಗಿಲ್ಲ.ಪರಿಹಾರ ಕಾರ್ಯ ಆರಂಭಿಸಲು ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ.೨೦೦೦ ಕೋಟಿ ಹಣಕ್ಕೆ ಮನವಿ ಮಾಡಿದೆ.ಅವರೇ ಬಂದು ಖುದ್ದು ಪರಿಸ್ಥಿತಿ ನೋಡಿದ್ದಾರೆ.ಪರಿಶೀಲನೆ ನಡೆಸಿ ಎರಡು ಮೂರು ದಿನದಲ್ಲಿ ಬಿಡುಗಡೆ ಆಗಲಿದೆ.ಪ್ರವಾಹ ಸ್ಥಳಗಳಿಗೆ ಹಣ ಬಿಡುಗಡೆ ಚುನಾವಣೆ ನೀತಿ ಸಂಹಿತಿ ಅಡಿಯಾಗಲ್ಲ.ಪ್ರಧಾನಿ ಬಂದ ಬಳಿಕ ಚರ್ಚೆ ಮಾಡಿ ಹಣ ಬಿಡುಗಡೆ ಮಾಡ್ತುವ ಭರವಸೆ ನೀಡಿದ್ದಾರೆ.

Shyam.Bapat

ಇತ್ತೀಚಿನದು Live TV
corona virus btn
corona virus btn
Loading