ಹೋಮ್ » ವಿಡಿಯೋ » ರಾಜ್ಯ

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು; ವಿ.ಎಸ್​.ಉಗ್ರಪ್ಪ

ರಾಜ್ಯ09:10 AM June 27, 2019

ಶೇ.7.5 ಮೀಸಲಾತಿಗೆ ಒತ್ತಾಯಿಸಿ ವಾಲ್ಮೀಕಿ ಸಮುದಾಯದ ಜನ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟದಲ್ಲಿ ಮಾಜಿ ಸಂಸದ ವಿ.ಎಸ್​.ಉಗ್ರಪ್ಪ ಭಾಗಿಯಾಗಿದ್ದಾರೆ. ಮೀಸಲಾತಿ ಭಿಕ್ಷೆಯಲ್ಲ, ಅದು ಸಾಂವಿಧಾನಿಕ ಹಕ್ಕು. ಜನಸಂಖ್ಯೆಗೆ ತಕ್ಕಂತೆ ರಾಜಕೀಯ ಮೀಸಲಾತಿ ಇದೆ. ಉದ್ಯೋಗ, ಶಿಕ್ಷಣದಲ್ಲೂ ಮೀಸಲಾತಿ ಹೆಚ್ಚಿಸಬೇಕು. ಇದು ನ್ಯಾಯಯುತ ಹೋರಾಟ, ಎಂದು ಹೇಳಿದ್ಧಾರೆ.

sangayya

ಇತ್ತೀಚಿನದು Live TV

Top Stories

//