ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಷನ್ ನಡೆಸುತ್ತಿರುವ ಕಾವೇರಿ ಕೂಗು ಅಭಿಯಾನಕ್ಕೆ ನಾನಾ ಕ್ಷೇತ್ರಗಳ ಗಣ್ಯರಿಂದ ಹಿಡಿದು ಸಾರ್ವಜನಿಕವರೆಗೆ ಲಕ್ಷಾಂತರ ಜನ ಕೈಜೋಡಿಸಿದ್ದಾರೆ. ಇದರ ಬಗ್ಗೆ ಜಗ್ಗಿ ವಾಸುದೇವ್ ಅವರೊಂದಿಗೆ ನ್ಯೂಸ್18 ಕನ್ನಡ ನಡೆಸಿದ ಎಕ್ಸ್ಕ್ಲೂಸಿವ್ ಸಂದರ್ಶನ ಇಲ್ಲಿದೆ. ಈ ಸಂದರ್ಶನದಲ್ಲಿ ನೀರು ಮತ್ತು ಮಣ್ಣಿನ ಪ್ರಾಮುಖ್ಯತೆ ಬಗ್ಗೆ ಜಗ್ಗಿ ವಾಸುದೇವ್ ಮಾತನಾಡಿದ್ದಾರೆ.