ಹೋಮ್ » ವಿಡಿಯೋ » ರಾಜ್ಯ

ವಿಧಾನಸೌದದಲ್ಲಿ ಪಾರ್ನ್ ವಿಡಿಯೋ ನೋಡಿದ್ದು ದೇಶದ್ರೋಹದ ಕೆಲಸವಲ್ಲ; ಸಚಿವ ಮಾಧುಸ್ವಾಮಿ

ರಾಜ್ಯ09:36 AM September 06, 2019

ತುಮಕೂರು (ಸೆ.05): ವಿಧಾನಸೌಧದಲ್ಲಿ ವಿಡಿಯೋ ನೋಡಿದ್ದು ದೇಶದ್ರೋಹದ ಕೆಲಸವಲ್ಲ. ಅದೊಂದು ಆಕಸ್ಮಿಕ ಘಟನೆ. ಆದರೂ ಅದು ತಪ್ಪು. ಅದನ್ನೆ ಇಟ್ಟುಕೊಂಡು ಡಿಸಿಎಂ ಪದವಿ ಕೊಟ್ಟಿದ್ದು ತಪ್ಪು ಎನ್ನುವಂತಿಲ್ಲ. ಮಹಾರಾಷ್ಟ್ರದ ಚುನಾವಣೆಯಲ್ಲಿ ಸವದಿ ಪ್ರಮುಖ ಪಾತ್ರ ವಹಿಸಿದ್ರು. ಆ ಕಾರಣದಿಂದ ಗುರುತಿಸಿ ಪದವಿ ಕೊಟ್ಟಿದ್ದಾರೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು.

sangayya

ಇತ್ತೀಚಿನದು Live TV

Top Stories