ಹೋಮ್ » ವಿಡಿಯೋ » ರಾಜ್ಯ

ಹಿರಿಯ ಸಾಹಿತಿ, ಸಂಶೋಧಕ ಎಂ ಚಿದಾನಂದಮೂರ್ತಿ ಇನ್ನಿಲ್ಲ

ರಾಜ್ಯ13:20 PM January 11, 2020

ಚಿದಾನಂದಮೂರ್ತಿ 1931 ಮೇ 10ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೆಕೊಗಳೂರ್​​ನಲ್ಲಿ ಜನಿಸಿದ್ದರು. ಚಿದಾನಂದಮೂರ್ತಿಯವರಿಗೆ(Dr.M Chidananda Murthy ) 88 ವರ್ಷ ವಯಸ್ಸಾಗಿತ್ತು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading