ಹೋಮ್ » ವಿಡಿಯೋ » ರಾಜ್ಯ

ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದ ಶರತ್ ಬಚ್ಚೇಗೌಡ; ಸಾವಿರಾರು ಕಾರ್ಯಕರ್ತರ ಸಂಭ್ರಮ

ರಾಜ್ಯ12:49 PM November 14, 2019

ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್​ ಬಚ್ಚೇಗೌಡ ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದಾರೆ. ಸಾವಿರಾರು ಜನ ಕಾರ್ಯಕರ್ತರ ಅಬ್ಬರದ ನಡುವೆ ಇಂದು ಸ್ವಾಭಿಮಾನಿ ಹೆಸರಲ್ಲಿ ಶರತ್​ ಬಚ್ಚೇಗೌಡ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಮೆರವಣಿಗೆ ನಡೆಸಿ ವಿಜಯೋತ್ಸವ ಆಚರಿಸಿದ್ದಾರೆ.

sangayya

ಇತ್ತೀಚಿನದು Live TV

Top Stories

//