ಹೋಮ್ » ವಿಡಿಯೋ » ರಾಜ್ಯ

ಶಿವಸೇನಾದಿಂದ ವಿಶ್ವಾಸ ದ್ರೋಹ: ಪ್ರಲ್ಹಾದ್ ಜೋಶಿ

ರಾಜ್ಯ15:49 PM November 12, 2019

ಹುಬ್ಬಳ್ಳಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆಗಿನ ಚುನಾವಣಾ ಪೂರ್ವ ಮೈತ್ರಿಯಿಂದ ಹೊರಬಂದು ಎನ್ಸಿಪಿ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಶಿವಸೇನಾ ಪಕ್ಷದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹರಿಹಾಯ್ದಿದ್ದಾರೆ. ಶಿವಸೇನಾದವರು ಜನರ ವಿಶ್ವಾಸಕ್ಕೆ ದ್ರೋಹ ಎಸಗಿದ್ದಾರೆ. ಜನಾದೇಶವನ್ನು ಬುಡಮೇಲು ಮಾಡಿದ್ದಾರೆ ಎಂದು ಹುಬ್ಬಳ್ಳಿ ಸಂಸದರೂ ಆಗಿರುವ ಅವರು ವಿಷಾದಿಸಿದ್ದಾರೆ.

sangayya

ಇತ್ತೀಚಿನದು Live TV

Top Stories