ಹೋಮ್ » ವಿಡಿಯೋ » ರಾಜ್ಯ

ನಾನೂ ಶಿವಾಜಿನಗರ ಟಿಕೆಟ್ ಆಕಾಂಕ್ಷಿ; ಆದರೆ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ರಾಜ್ಯ13:37 PM November 14, 2019

ಬೆಂಗಳೂರು: ರೋಷನ್ ಬೇಗ್ ಬಿಜೆಪಿ ಸೇರ್ಪಡೆ ಕಷ್ಟಸಾಧ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಶಿವಾಜಿನಗರ ಕ್ಷೇತ್ರದ ಟಿಕೆಟ್ಗೆ ಪೈಪೋಟಿ ಶುರುವಾಗಿದೆ. ಮಾಜಿ ಕಾರ್ಪೊರೇಟರ್ ಶರವಣ, ನಿರ್ಮಲ್ ಕುಮಾರ್ ಸುರಾನ ಮತ್ತು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ರೇಸ್ನಲ್ಲಿದ್ದಾರೆ. ತಾವು ಮೂವರಲ್ಲಿ ಯಾರಿಗೇ ಟಿಕೆಟ್ ಕೊಟ್ಟರೂ ಎಲ್ಲರೂ ಒಟ್ಟಿಗೆ ಕೆಲಸ ಮಾಡುತ್ತೇವೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ.

sangayya

ಇತ್ತೀಚಿನದು Live TV