Home »
state »

shivakumara-swamiji-passes-away-siddaganga-math-students-crying

ಶ್ರೀಗಳನ್ನು ನೆನೆದು ಕಣ್ಣೀರಿಟ್ಟ ಮಕ್ಕಳು

ಸಿದ್ದಗಂಗಾ ಶ್ರೀಗಳ ಅಗಲಿಕೆ ಇಡೀ ನಾಡಿಗೆ ತುಂಬಲಾರದ ನಷ್ಟ. ಇಂದು ಶ್ರೀಗಳನ್ನು ಕಳೆದುಕೊಂಡ ನಾಡು ಅನಾಥವಾಗಿದೆ. ಲಕ್ಷಾಂತರ ಮಕ್ಕಳು, ಭಕ್ತರು ಸಿದ್ದಗಂಗಾ ಶ್ರೀಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಮಠದ ಆವರಣದಲ್ಲಿ ಶ್ರೀಗಳ ಪಾರ್ಥವ ಶರೀರರ ಮೆರವಣಿಗೆ ನಡೆಯುತ್ತಿದೆ. ಲಕ್ಷಾಂತರ ಭಕ್ತರು, ಮಕ್ಕಳು ಅವರ ಅಂತಿಮ ದರ್ಶನ ಪಡೆಯಲು ಬರುತ್ತಿದ್ದಾರೆ.

ಇತ್ತೀಚಿನದುLIVE TV