ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಇಂದು 11.45ಕ್ಕೆ ಲಿಂಗೈಕ್ಯರಾಗಿದ್ದಾರೆ. ಈ ವಿಷಯವನ್ನು ಸಿಎಂ ಕುಮಾರಸ್ವಾಮಿ ಅಧಿಕೃತವಾಗಿ ಘೋಷಣೆ ಮಾಡಿದ್ದು, ನಾಳೆ ಸರ್ಕಾರಿ ರಜೆ ಘೋಷಿಸಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಯೊಳಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.