ಹೋಮ್ » ವಿಡಿಯೋ » ರಾಜ್ಯ

ದೇಶ ರಕ್ಷಣೆ ಮಾಡುತ್ತಿರುವ ನಮ್ಮ ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ: ಸಂಸದೆ ಶೋಭಾ ಕರಂದ್ಲಾಜೆ

ರಾಜ್ಯ16:23 PM February 26, 2019

ಚಿಕ್ಕಮಗಳೂರು : ಪುಲ್ವಾಮ ದಾಳಿಗೆ ಪ್ರತೀಕಾರ ಹಿನ್ನೆಲೆ. ಚಿಕ್ಕಮಗಳೂರಿನ ತರೀಕೆರೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅಭಿನಂದನೆ. ಪುಲ್ವಾಮ ದಾಳಿಗೆ ಉತ್ತರ ನೀಡುತ್ತೇವೆ ಎಂದು ನರೇಂದ್ರ ಮೋದಿ ಹೇಳಿದ್ರು.ಹುತಾತ್ಮರಾದ ಕುಟುಂಬದವರ ಕಣ್ಣೀರಿಗೆ ಉತ್ತರ ನೀಡಲಾಗಿದೆ.ಉತ್ತರ ಕೊಡುವ ದಿನ ಆರಂಭವಾಗಿದೆ.ಮುಂದಿನ ದಿನಗಳಲ್ಲಿ ಭಯೋತ್ಪಾದಕರಿಗೆ ಇನ್ನು ಕಾದಿದೆ.ರಕ್ಷಣೆ ನೀಡಿರುವ ಪಾಕಿಸ್ತಾನಕ್ಕೆ ಸರಿಯಾದ ಉತ್ತರ ನೀಡಲಾಗಿದೆ.ಆ ರೀತಿಯ ಕಾರ್ಯಾಚರಣೆ ಆರಂಭವಾಗಿದೆ.ನಮ್ಮೆಲ್ಲ ಸೈನಿಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.

Shyam.Bapat

ಇತ್ತೀಚಿನದು

Top Stories

//