ಹೋಮ್ » ವಿಡಿಯೋ » ರಾಜ್ಯ

ಚಿಂಚೋಳಿಯಲ್ಲಿ ಶೋಭಾ ಕರಂದ್ಲಾಜೆ ಬಂಜಾರಾ ಡ್ಯಾನ್ಸ್

ರಾಜ್ಯ17:30 PM May 13, 2019

ಕಲಬುರ್ಗಿ: ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಚಿಂಚೋಳಿ ತಾಲೂಕಿನ ಚಿಂದಾನೂರ ತಾಂಡಾದಲ್ಲಿ ಪ್ರಚಾರ ನಡೆಸುವ ವೇಳೆ ಬಂಜಾರಾ ಶೈಲಿಯ ಉಡುಗೆ ತೊಟ್ಟು ಬಂಜಾರಾ ಮಹಿಳೆಯರೊಂದಿಗೆ ನೃತ್ಯ ಮಾಡಿದರು. ಈ ಊರಿನಲ್ಲಿ ಬಂಜಾರಾ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

sangayya

ಇತ್ತೀಚಿನದು

Top Stories

//