ಹೋಮ್ » ವಿಡಿಯೋ » ರಾಜ್ಯ

ಜ. 2ಕ್ಕೆ ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ; ಸಿದ್ಧಲಿಂಗ ಸ್ವಾಮೀಜಿ

ರಾಜ್ಯ13:15 PM December 31, 2019

ತುಮಕೂರಿನಲ್ಲಿ ಜ. 2ರಂದು ರೈತ ಸಮಾವೇಶ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಅದೇ ದಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ಪ್ರಧಾನಿ ಶ್ರೀಗಳ ಗದ್ದುಗೆ ದರ್ಶನ ಮಾಡಲಿದ್ದಾರೆ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.

webtech_news18

ಇತ್ತೀಚಿನದು

Top Stories

//