News18 India World Cup 2019
ಹೋಮ್ » ವಿಡಿಯೋ » ರಾಜ್ಯ

ಸಿದ್ದರಾಮಯ್ಯರಿಂದ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆಶಿ

ರಾಜ್ಯ02:48 PM IST May 15, 2019

ಸಚಿವ ಡಿ.ಕೆ.ಶಿವಕುಮಾರ್​ ಇಂದು 58 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹುಬ್ಬಳ್ಳಿಯ ಕುಂದಗೋಳ ಉಪಚುನಾವಣೆ ಹಿನ್ನೆಲೆ ಪ್ರಚಾರದಲ್ಲಿರುವ ಡಿಕೆಶಿ, ತಮ್ಮ ಹುಟ್ಟುಹಬ್ಬವನ್ನು ಅಲ್ಲಿಯೇ ಆಚರಿಸಿಕೊಂಡಿದ್ದಾರೆ. ಕಾಟನ್​ ಕೌಂಟಿ ರೆಸಾರ್ಟ್​​ನಲ್ಲಿ ಮಧ್ಯರಾತ್ರಿ ಕೇಕ್​ ಕತ್ತರಿಸಿ ಬರ್ತ್​ಡೇ ಮಾಡಿಕೊಂಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ವಿನಯ ಕುಲಕರ್ಣಿ ಈ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಡಿಕೆಶಿ ಹುಟ್ಟುಹಬ್ಬದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಪರಸ್ಪರ ಕೇಕ್​ ತಿನ್ನಿಸುವ ಚಿತ್ರಗಳು ಇಲ್ಲಿವೆ.

sangayya

ಇತ್ತೀಚಿನದು Live TV