ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಅಯ್ಯಪ್ಪ ಸ್ವಾಮಿ ದೇವರ ಮೊರೆ ಹೋದ ಅಭಿಮಾನಿ

  • 07:27 AM April 03, 2023
  • state
Share This :

ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಅಯ್ಯಪ್ಪ ಸ್ವಾಮಿ ದೇವರ ಮೊರೆ ಹೋದ ಅಭಿಮಾನಿ

ಶಹಾಪುರ ಕಾಂಗ್ರೆಸ್ ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪುರ ಅವರು ಮತ್ತೆ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಸರಕಾರದಲ್ಲಿ ಮಂತ್ರಿಯಾಗಬೇಕೆಂದು ಹರಕೆ ಹೊತ್ತ ಅಭಿಮಾನಿ.