ಹೋಮ್ » ವಿಡಿಯೋ » ರಾಜ್ಯ

ಸಿದ್ದರಾಮಯ್ಯ ಭಿಕ್ಷುಕನಂತೆ ಕನಸು ಕಾಣ್ತಿದ್ದಾರೆ, ಅವರು ಈ ಜನ್ಮದಲ್ಲಿ ಸಿಎಂ ಆಗಲ್ಲ; ಈಶ್ವರಪ್ಪ ವ್ಯಂಗ್ಯ

ರಾಜ್ಯ16:00 PM May 09, 2019

ಈ ಜನ್ಮದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲ್ಲ. ರಾಹುಲ್ ಗಾಂಧಿ ಮದುವೆಯಾಗಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್​ ಮುಖಂಡರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎನ್ನುವ ಕೆಲವು ಕಾಂಗ್ರೆಸ್​​ ನಾಯಕರ ಹೇಳಿಕೆಗಳಿಗೆ ಈಶ್ವರಪ್ಪ ಕಿಡಿಕಾರಿದ್ದಾರೆ. ಕುಂದಗೋಳ ತಾಲೂಕಿನ ರಟ್ಟಿಗೇರಿ ಗ್ರಾಮದಲ್ಲಿ ಪ್ರಚಾರದ ವೇಳೆ ಭಿಕ್ಷುಕನ ಕಥೆ ಹೇಳಿ ಸಿದ್ದರಾಮಯ್ಯನವರನ್ನು ಜರಿದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯನವರು ಭಿಕ್ಷುಕನಂತೆ ಕನಸು ಕಾಣುತ್ತಿದ್ದಾರೆ. ಬಂಗಾರದ ತಟ್ಟೆ, ಬಂಗಾರದ ಖುರ್ಚಿ ಬಗ್ಗೆ ಕನಸು ಕಾಣುತ್ತಿದ್ದಾರೆ ಎಂದು ಈಶ್ವರಪ್ಪ ವ್ಯಂಗ್ಯ ಮಾಡಿದ್ದಾರೆ.

sangayya

ಇತ್ತೀಚಿನದು

Top Stories

//