ಹೋಮ್ » ವಿಡಿಯೋ » ರಾಜ್ಯ

ಅವರು ಜ್ಞಾನಿಗಳು; ಪುರಾಣದಲ್ಲಿ ರಾವಣನೂ ಜ್ಞಾನಿಯೇ: ಸಿದ್ದರಾಮಯ್ಯ ಬಗ್ಗೆ ಕಟೀಲ್ ವ್ಯಂಗ್ಯ

ರಾಜ್ಯ21:32 PM October 18, 2019

ಮಂಡ್ಯ(ಅ. 18): ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗಿಗೆ ದೇಶಾದ್ಯಂತ ವಿಪಕ್ಷಗಳಿಂದ ಅಪಸ್ವರ ವ್ಯಕ್ತವಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈ ವಿಚಾರದಲ್ಲಿ ಕಟುವಾಗಿ ಮಾತನಾಡಿದ್ದಾರೆ. ಗಾಂಧಿ ಹತ್ಯೆಯಲ್ಲಿ ಸಾವರ್ಕರ್ ಕೈವಾಡ ಇದೆ ಎಂದು ಶಂಕಿಸಿರುವ ಅವರು, ಗೋಡ್ಸೆಯ ಬೆನ್ನಿಗೆ ನಿಂತು ಬೆಂಬಲ ನೀಡಿದ್ದು ಇದೇ ಸಾವರ್ಕರ್ ಎಂದು ಆರೋಪಿಸಿದ್ದಾರೆ. ಹಾಗೆಯೇ, ಸಾವರ್ಕರ್ ಜೊತೆಗೆ ಗೋಡ್ಸೆಗೂ ಭಾರತ ರತ್ನ ಪ್ರಶಸ್ತಿ ನೀಡಲಿ ಎಂದು ಹೀಯಾಳಿಸಿದ್ದರು. ಈ ವಿಚಾರದಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.

sangayya

ಇತ್ತೀಚಿನದು Live TV
corona virus btn
corona virus btn
Loading