ಹೋಮ್ » ವಿಡಿಯೋ » ರಾಜ್ಯ

ಯಾವ ರಿವರ್ಸ್ ಆಪರೇಷನ್ ಇಲ್ಲ; ಅದರಲ್ಲೆಲ್ಲ ಆಸಕ್ತಿ ಇಲ್ಲ: ಸಿದ್ದರಾಮಯ್ಯ

ರಾಜ್ಯ15:50 PM July 03, 2019

ಮೈಸೂರು: ನರೇಂದ್ರ ಮೋದಿ ಮತ್ತು ಅಮಿತ್ ಶಾ ಮಾರ್ಗದರ್ಶನದಲ್ಲೇ ಆಪರೇಷನ್ ಕಮಲ ನಡೆಯುತ್ತಿದೆ ಎಂದು ತಮ್ಮ ಆರೋಪವನ್ನು ಪುನರುಚ್ಚರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿಯ ಆಪರೇಷನ್ಗೆ ಪ್ರತಿಯಾಗಿ ರಿವರ್ಸ್ ಆಪರೇಷನ್ ಮಾಡುವ ಸಾಧ್ಯತೆಯನ್ನು ತಳ್ಳಿಹಾಕಿದರು. ಆಪರೇಷನ್, ರಿವರ್ಸ್ ಆಪರೇಷನ್ ಇವುಗಳಲ್ಲಿ ನನಗೆ ನಂಬಿಕೆ ಇಲ್ಲ. ಪ್ರಜಾಪ್ರಭುತ್ವದಲ್ಲಿ ಇಂಥದ್ದು ಮಾಡಬಾರದು ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಅವರು ಅಭಿಪ್ರಾಯಪಟ್ಟರು.

sangayya

ಇತ್ತೀಚಿನದು Live TV

Top Stories